ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯು ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 48
ಹುದ್ದೆಗಳ ವಿವರ
ಪೌರಕಾರ್ಮಿಕರ ಹುದ್ದೆಗಳು
ವಿದ್ಯಾರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಕನ್ನಡ ಮಾತನಾಡಲು ಗೊತ್ತಿರಬೇಕು
ವಯೋಮಿತಿ : ಗರಿಷ್ಠ 45 ವರ್ಷ ಮೀರಿರಬಾರದು.
ಅರ್ಜಿ ಪಡೆಯುವ ವಿಳಾಸ : ಜಿಲ್ಲಾಧಿಕಾರಿಗಳ ಕೋಶ ಅಥವಾ ನೆಲಮಂಗಲ ಪುರಸಭೆಯಲ್ಲಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಯೋಜನ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿಕೋಶ, ಜಿಲ್ಲಾಧಿಕಾರಿಗಳ ಕಾರ್ಯಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಪೋಡಿಯಂ ಬ್ಲಾಕ್, 1ನೇ ಮಹಡಿ, ಬೆಂಗಳೂರು- 560001 ಇಲ್ಲಿಗೆ ಸಲ್ಲಿಸಲು ತಿಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2018

RELATED ARTICLES  ಮೈಸೂರಿನ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ನೇರ ನೇಮಕಾತಿ.

ಹೆಚ್ಚಿನ ಮಾಹಿತಿಗಾಗಿ http://www.bangalorerural.nic.in ಗೆ ಭೇಟಿ ನೀಡಿ.