ಶಿರಸಿ: ನಗರದಲ್ಲಿ ಕಳೆದ ಒಂದು ಘಂಟೆಗೂ ಅಧಿಕ ಕಾಲ ಧಾರಾಕಾರ ಮಳೆ ಸುರಿದಿದೆ. ಗುಡುಗು ಮಿಶ್ರಿತ ಮಳೆಗೆ ಜನಜೀವನ ಅಸ್ಥವ್ಯಸ್ಥವಾಗಿದೆ.

RELATED ARTICLES  ನ್ಯಾಯಾಧೀಶರು ಹಿಂದೆ ಸರಿದಿದ್ದು ದೂರುದಾರ್ತಿಯ ಅವಿಶ್ವಾಸದಿಂದ ; ಮಠದ ಪ್ರಭಾವದಿಂದಲ್ಲ

ನಗರದ ಪ್ರಮುಖ ರಸ್ತೆಗಳು ಮಳೆಯಿಂದ ಜಲಾವೃತಗೊಂಡಿದ್ದು ವಾಹನ ಸವಾರರು ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ.

ಮಾರ್ಚ್ ತಿಂಗಳಿನಲ್ಲೇ ಮಳೆಯಾಗಿರುವುದು ಆಶ್ಚರ್ಯ ಉಂಟುಮಾಡಿದೆ. ತಾಲೂಕಿನ ಹಲವೆಡೆ ಬೆಳೆಗಳಿಗೆ ಹಾನಿಯಾಗಿದೆ.‌.

RELATED ARTICLES  ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು-ಕೆಎಸ್ಆರ್ಟಿಸಿ ನಿರ್ವಾಹಕ ಆತ್ಮಹತ್ಯೆ