‌ಹೊನ್ನಾವರ : ತಾಲೂಕಿನ ಚಂದಾವರ ಪಂಚಾಯತ್ ವ್ಯಾಪ್ತಿಯ ಸುಲ್ತಾನಕೇರಿ ಜನತಾ ಕಾಲನಿಯಲ್ಲಿ ನೂತನವಾಗಿ
ನಿರ್ಮಾಣಗೊಂಡ ಅಂಗನವಾಡಿ ಕೇಂದ್ರ ಉದ್ಘಾಟನೆಗೊಂಡಿದೆ.

ಅಂದಾಜು 6 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಪಂಚಾಯತ್ ಸದಸ್ಯರ, ಅಧಿಕಾರಿಗಳ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.

RELATED ARTICLES  ಕುಮಟಾದಲ್ಲಿ ನಡೆದಿದೆ ಹಾಲು ಹಬ್ಬದ ಸಿದ್ಧತೆ.