ಬೆಂಗಳೂರು: ಇತ್ತೀಚೆಗಷ್ಟೇ ಪೂರ್ಣಗೊಂಡಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಮಾ.26ರಂದು ಆರಂಭವಾಗಲಿದ್ದು, ಎಪ್ರಿಲ್‌ ಕೊನೆಯ ವಾರದಲ್ಲಿ ಫ‌ಲಿತಾಂಶ ಪ್ರಕಟಿಸಲಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಹೇಳಿದರು.

RELATED ARTICLES  ಶೈಕ್ಷಣಿಕ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ