ಕುಮಟಾ: ತಾಲೂಕಿನ ಪುರಸಭೆ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ಆರ್ಥಿಕ ವರ್ಷದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನ ಯೋಜನೆಯಡಿ ಅಂದಾಜು 30 ಲಕ್ಷ ಅನುದಾನದ “ಕಿತ್ತೂರು ರಾಣಿ ಚೆನ್ನಮ್ಮ ಉದ್ಯಾನವನದ ಉನ್ನತೀಕರಣ” ಕಾಮಗಾರಿಗೆ ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಜನಪ್ರತಿನಿಧಿಗಳ, ಅಧಿಕಾರಿಗಳ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನೆರವೇರಿಸಿದರು.

RELATED ARTICLES  ಚಂದ್ರಗ್ರಹಣ ನಿಮಿತ್ತ ಗೋಕರ್ಣದಲ್ಲಿ ವಿಶೇಷ ಪೂಜೆ ಸಂಪನ್ನ.