ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು-ಕೆಎಸ್ಆರ್ಟಿಸಿ ನಿರ್ವಾಹಕ ಆತ್ಮಹತ್ಯೆ,
ಬಸ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು,
ಬಸವಕಲ್ಯಾಣ ಕೆಎಸ್ಆರ್ಟಿಸಿ ಬಸ್ ಡಿಪೊನಲ್ಲಿ ಘಟನೆ,.
ಶಿವರಾಜ್(೫೦) ಆತ್ಮಹತ್ಯೆ ಮಾಡಿಕೊಂಡ ನಿರ್ವಾಹಕ,
ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ,
ಬಸವಕಲ್ಯಾಣ ನಗರ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ