ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಸ.ಹಿ.ಪ್ರಾ. ಶಾಲೆಯಲ್ಲಿ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ ಇವರು ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತ ಇವರ ಮಾರ್ಗದರ್ಶನದಲ್ಲಿ ಆಯೋಜಿಸಿರುವ 16ನೇ ವರ್ಷದ ಮಕ್ಕಳ ಯಕ್ಷಗಾನ ತರಬೇತಿ ಶಿಬಿರ ಏ.15ರಿಂದ ಹದಿನೈದು ದಿನ ಪ್ರತಿನಿತ್ಯ ಬೆಳಗ್ಗೆ 9ರಿಂದ ಆರಂಭಗೊಳ್ಳಲಿದೆ.

RELATED ARTICLES  ಮೊಳಗಿತು ಕನ್ನಡ ಡಿಂಡಿಮ: ಅದ್ಧೂರಿಯಾಗಿ ಪ್ರಾರಂಭವಾಯ್ತು ಭಟ್ಕಳ ತಾಲೂಕಾ ೯ನೇ ಕನ್ನಡ ಸಾಹಿತ್ಯ ಸಮ್ಮೇಳನ

ಏ.15ರಂದು ಬೆಳಗ್ಗೆ 9ಕ್ಕೆ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆ ಶಿಬಿರ ಉದ್ಘಾಟಿಸುವರು. ಶಿಬಿರದ ನಿರ್ದೇಶಕ ನರೆಂದ್ರ ಹೆಗಡೆ ಅತ್ತೀಮುರುಡು, ಸಮೂಹದ ಅಧ್ಯಕ್ಷ ಪಿ.ವಿ.ಹೆಗಡೆ ಹೊಸಗದ್ದೆ, ವರ್ತಕ ಅನಂತ ಶಾನಭಾಗ ಹಾಗೂ ಇತರರು ಉಪಸ್ಥಿತರಿರುತ್ತಾರೆ.

RELATED ARTICLES  ಭಟ್ಕಳದಲ್ಲಿ ನಡೆದ ಬೃಹತ್ ಉದ್ಯೋಗ ಮೇಳ : ಇಂಡಿಯನ್ ನವಾಯತ್ ಫೋರಂ ವತಿಯಿಂದ ಆಯೋಜನೆ.