ಕುಮಟಾ: ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿಯವರನ್ನು ಈ ಬಾರಿಯ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಿಸಲೇಬೇಕೆಂಬ ಛಲದಿಂದ ಚುನಾವಣೆಯಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸಬೇಕೆಂದು ಆಶಿಸಿರುವ ಕುಮಟಾ ಬಾಡ ಮಂಡಳ ಪಂಚಾಯತ ಮಾಜಿ ಅಧ್ಯಕ್ಷ ಶ್ರೀ ಗಜಾನನ ಗುನಗಾ ಅವರು ಕುಮಟಾದಲ್ಲಿ ಕಮಲ ಅರಳಿಸುವಲ್ಲಿ ಸತತ ಪರಿಶ್ರಮ ಪಡುತ್ತಿದ್ದಾರೆ.

RELATED ARTICLES  ಶ್ರೀ ಕ್ಷೇತ್ರ ಯಾಣದ ಸ್ವಚ್ಛತಾ ಅಭಿಯಾನ ಯಶಸ್ವಿ

ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚ್ಛಾದ ಕಾರ್ಯಕಾರಣಿ ಸದಸ್ಯರಾಗಿರುವ ಗುನಗಾ ಅವರು ಅತ್ಯಂತ ಪ್ರಾಮಾಣಿಕ ವ್ಯಕ್ತಿತ್ವಹೊಂದಿದ್ದು ತಮ್ಮ ಅಧಿಕಾರದ ಅವಧಿಯಲ್ಲಿ ಕೈಗೊಂಡಿರುವ ಜನಪರ ಕಾರ್ಯಗಳಿಂದಾಗಿ ಜನಪ್ರಿಯರಾಗಿದ್ದಾರೆ.

RELATED ARTICLES  ಮೋದಿಯವರ ಕನಸು ನನಸಾಗಿಸುವುದು ನಮ್ಮ ಕರ್ತವ್ಯ: ದಿನಕರ ಶೆಟ್ಟಿ