ಕುಮಟಾ : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 100 ಫಲಿತಾಂಶ ದಾಖಲಾಗಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ಕುಮಾರಿ ದೀಕ್ಷಾ ಭಟ್ ಶೇ 95.33, ಕುಮಾರಿ ಸನ್ನಿಧಿ ಪ್ರಭು ಶೇ 92.83, ಕುಮಾರಿ ಪಾರ್ವತಿ ಮಾರ್ಕಾಂಡೆ ಶೇ 92.16 ಅಂಕ ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟು 21 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಶೇಕಡಾ 85ಕ್ಕಿಂತ ಅಧಿಕ ಅಂಕಗಳಿಸಿದರೆ ಉಳಿದೆಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣ ಯಲ್ಲಿ ಪಾಸಾಗಿರುತ್ತಾರೆ. ಅಲ್ಲದೇ ಲೆಕ್ಕಶಾಸ್ತ್ರದಲ್ಲಿ ಮೂವರು ಮತ್ತು ವಾಣಿಜ್ಯ ಶಾಸ್ತ್ರದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಗಳಿಸಿದ್ದಾರೆ.
2. Sannidhi Prabhu

RELATED ARTICLES  ಜಿಲ್ಲೆಯ ಮೂವರು ಸಿಪಿಐಗಳ ವರ್ಗಾವಣೆ.

3. Parwati Markande

ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರು, ಮಾನ್ಯ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಉತ್ತರಕನ್ನಡ ಮತ್ತು ಸಂಸ್ಥೆಯ ಅಧ್ಯಕ್ಷರು ಮತ್ತು ವಿಶ್ವಸ್ಥರು ಅಭಿನಂದನೆ ಸಲ್ಲಿಸಿರುತ್ತಾರೆ

RELATED ARTICLES  ಸರಸ್ವತಿ ಪಿ.ಯು ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ