ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ. ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು. ಮೇಲಿಂದ ಮೇಲೆ ಭೇದಿಯಾಗುತ್ತಿದ್ದರೆ ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.

RELATED ARTICLES  ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ನೇಮಕಾತಿ.