ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ) ದಲ್ಲಿ ಪರೀಕ್ಷಣಾಧಿಕಾರಿ (ಪ್ರೋಬೇಷನರಿ ಆಫೀಸರ್ಸ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 2000
ಹುದ್ದೆಗಳ ವಿವರ

1.ಪರೀಕ್ಷಣಾಧಿಕಾರಿ – 2000

ವಿದ್ಯಾರ್ಹತೆ : ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪದವಿಯಲ್ಲಿ ಕೊನೆಯ ಸೆಮಿಸ್ಟರ್ ಓದುತ್ತಿರುವವರು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 21 ವರ್ಷ, ಗರಿಷ್ಠ ವಯೋಮಿತಿ 30 ವರ್ಷಕ್ಕೆ ನಿಗದಿ ಮಾಡಲಾಗಿದ್ದು, ಇತರ ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷದವರೆಗೆ ವಯೋಮಿತಿ ಮೀಸಲಾತಿಯಲ್ಲಿ ಸಡಿಲತೆ ನೀಡಲಾಗಿದೆ.

RELATED ARTICLES  ಧಾರವಾಡದ ಕೃಷಿ ವಿವಿಯಲ್ಲಿ ಹಿರಿಯ ಸಂಶೋಧಕ ಮತ್ತು ಪ್ರಾಜೆಕ್ಟ್ ಸಹಾಯಕ ಹುದ್ದೆಗಳಿಗೆ ಆಹ್ವಾನ.

ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 600 ರೂ, ಪ.ಜಾ, ಪ.ಪಂ ಮತ್ತು ಪಿಡಬ್ಲೂಡಿ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-05-2018

RELATED ARTICLES  ಕುಮಟಾದಲ್ಲಿ ಅತ್ಯುತ್ತಮ ಉದ್ಯೋಗ ಅವಕಾಶ ನಿಮಗಾಗಿ

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ https://bank.sbi/careers ಅಥವಾ www.sbi.co.in/careers ಗೆ ಭೇಟಿ ನೀಡಿ.