ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಬ್ಯಾಂಕಿಂಗ್ ಸ್ಟ್ರೀಮ್ ವಿಭಾಗಕ್ಕೆ ಆಫೀಸರ್ (ಕ್ರಿಡಿಟ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 158
ಹುದ್ದೆಗಳ ವಿವರ
ಅಧಿಕಾರಿ ಹುದ್ದೆ (ಕ್ರಿಡಿಟ್)
ವಿದ್ಯಾರ್ಹತೆ : ಯಾವುದೆ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

RELATED ARTICLES  ನಾಡಹಬ್ಬ 407ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜು

ವಯೋಮಿತಿ : ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಿತಿ ನಿಗದಿಗೊಳಿಸಲಾಗಿದೆ. ಮೀಸಲಾತಿ ಪಡೆಯಲಿಚ್ಚಿಸುವವರಿಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.

ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 600 ರೂ, ಪ.ಜ, ಪ.ಪಂ ಮತ್ತು ವಿಕಲಚೇತನರಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-05-2018

RELATED ARTICLES  ಗುಂಡಿನ ದಾಳಿಯಲ್ಲಿ ದಾರುಣ ಸಾವು ಕಂಡ ನಟಿ.

ಹೆಚ್ಚಿನ ಮಾಹಿತಿಗಾಗಿ ಅಥವಾ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.bankofindia.co.in ಗೆ ಭೇಟಿ ನೀಡಿ.