ತುಮಕೂರು: ಕ್ಯಾತಸಂದ್ರ ಜಾಸ್ ಟೋಲ್ ಬಳಿ ಖಾಸಗಿ ಬಸ್‌ನಲ್ಲಿ ₹2.98 ಕೋಟಿ ಹಣ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಗಜಾನನ ಹೆಸರಿನ ಖಾಸಗಿ ಬಸ್ ತಡೆದು ಪರಿಶೀಲಿಸಿದಾಗ ₹ 2.98 ಕೋಟಿ ಪತ್ತೆಯಾಗಿದೆ.

RELATED ARTICLES  ಅತಿ ಭದ್ರತೆ ಇರುವ ನಿಜಾಮ್ ಮ್ಯೂಸಿಯಂನಿಂದಲೇ... ಐತಿಹಾಸಿಕ ಚಿನ್ನಾಭರಣ ಕಳ್ಳತನ!

ಸೂಕ್ತ ದಾಖಲೆಗಳಿಲ್ಲದೆ ದೊಡ್ಡಮೊತ್ತದ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಹಣ ವಶಕ್ಕೆ ಪಡೆಯಲಾಗಿದ್ದು, ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಮುಂದಿನ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 22-03-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?