ಶಿರಸಿ : ಶಿರಸಿ ಸಿದ್ದಾಪುರ ಕಾಂಗ್ರೆಸ್​​​ ಅಭ್ಯರ್ಥಿ ಭೀಮಣ್ಣ ನಾಯ್ಕ ಸಿದ್ಧಾಪುರದಲ್ಲಿ ರೋಡ್ ಶೋ ನಡೆಸಿದ್ದಾರೆ. ಸಿದ್ಧಾಪುರದ ಬಂಕೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಬಂಕೇಶ್ವರ ದೇವಾಲಯದಿಂದ ಆರಂಭ ಪಾದಯಾತ್ರೆ ಅಪಾರ ಬೆಂಬಲಿಗರೊಂದಿಗೆ ಪ್ರಮುಖ ಬೀದಿಗಳಲ್ಲಿ ತೆರಳಿ ಮುಕ್ತಾಯವಾಗಿದೆ.

RELATED ARTICLES  ಉತ್ತರಕನ್ನಡದಲ್ಲಿ ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿಗಳು.

ಈ ಸಂದರ್ಭದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ್​​, ಕಾಂಗ್ರೆಸ್ ಚುನಾವಣೆಯಲ್ಲಿ ಜಯಗಳಿಸಲಿದೆ. ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲವನ್ನೂ ಪರಿಹರಿಸುತ್ತೇವೆ. ಇದಕ್ಕೆ ಗೆಲುವಿನ ಮುಖಾಂತರ ನಮಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

RELATED ARTICLES  ಕುಮಟಾದ ಉದಯ ಬಜಾರ್ ನಲ್ಲಿ "Monsoon Offer" : 10% ರಿಯಾಯತಿ ಮಾರಾಟ.