ಗೋಕರ್ಣ:ಪ ಪೂ ಶ್ರೀ ಶ್ರೀ ನಾಮದೇವಾನಂದ ಭಾರತೀ ಸ್ವಾಮೀಜಿ , ಗೋಂದಿಮಠ , ಭದ್ರಾವತಿ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 488ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಬರಗದ್ದೆ ಗ್ರಾಮೀಣ ಸೇವಾ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ : ಸಂಘದ ಬಾಗಿಲು ತೆರೆಯದ ಹಿಂದಿನ ಪದಾಧಿಕಾರಿಗಳು

ಶ್ರೀ ದೇವಾಲಯದ ಪರವಾಗಿ ಶ್ರೀ ರಾಮ ತಿಮ್ಮಪ್ಪ ಗೌಡ ಗೋಕರ್ಣ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ವಿಶಿಷ್ಠತೆಯ ಬಣ್ಣ ಬಳಿದುಕೊಂಡು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ ವಿರೂಪಾ.