ಕಾರವಾರ: ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಾರವಾರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ನಗರದ ಅಂಬೇಡ್ಕರ್ ವೃತ್ತದ ಬಳಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ಇನ್ನು ಬಿಜೆಪಿ ಪರ ಹಾಗೂ ಯಡಿಯೂರಪ್ಪನವರ ಪರ ಘೋಷಣೆಯನ್ನ ಕೂಗಿದರು.
ಇದೇ ವೇಳೆ, ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯ್ತು.

RELATED ARTICLES  ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೇಸ್ ವಿಜಯ ಕುಮಟಾದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು.

ಭಗವಧ್ವಜ ಹಾಗೂ ಬಿಜೆಪಿ ಧ್ವಜಗಳನ್ನು ಹಿಡಿದು ಬಿಜೆಪಿ, ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಿ ಮೋದಿ‌ ಹಾಗೂ ಮಾಜಿ‌ ಶಾಸಕ ಸುನೀಲ್ ಹೆಗಡೆ ಪರ ಘೋಷಣೆ ಕೂಗಿದರು.

RELATED ARTICLES  ಕುಮಟಾ ಬಸ್ ನಿಲ್ದಾಣದ ನೀರಿನ ಟ್ಯಾಂಕ್ ಶುದ್ಧಗೊಳಿಸಿ ಗಮನಸೆಳೆದ ವಾಟ್ಸಪ್ ತಂಡದ ಸದಸ್ಯರು.