ಕಾರವಾರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 23 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಾರವಾರ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಖಾಸಗಿ ಕಂಪನಿಗಳು ಸಂದರ್ಶನ(ಆಫ್ ಕ್ಯಾಂಪಸ್ ಇಂಟರವ್ಯೂ) ನಡೆಸಲಿವೆ.

RELATED ARTICLES  ನಾಳೆ ಕುಮಟಾದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆ: 9 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜನೆ.

ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು 2 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9481403800, 9481274298 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

RELATED ARTICLES  ನಮ್ಮ ಜಿಲ್ಲೆಯ ಪ್ರತಿಭೆ ಸಂಕೇತ ಗಾಂವ್ಕರ್ ಗೆಲುವಿಗೆ ನೀವೂ ಬೆಂಬಲಿಸಿ.