ಜಾತಕದ ಪ್ರಕಾರ ಶನಿ ನಿಮ್ಮ ರಾಶಿಯಲ್ಲಿದ್ದಾನಾ ? ಅಥವಾ ಶನಿ ನಿಮ್ಮನ್ನು ಕಾಡುತ್ತಿದ್ದಾನಾ ? ಶನಿ ಕಾಟದಿಂದ ತಪ್ಪಿಸಿಕೊಲ್ಳುವ ಉಪಾಯಗಳಿಗಾಗಿ ಮುಂದೆ ಓದಿ

*ಶನಿವಾರ ವೃತ ಮಾಡಿ

* ಶನಿವಾರ ಶನಿನಿಯ ಪೂಜೆ ಮಾಡಿ ( ಕವಚ , ಸ್ತೋತ್ರ , ಮಂತ್ರ ಜಪ ಮಾಡಿ)

RELATED ARTICLES  ಧರ್ಮ-ಅಧರ್ಮ

* ಶನಿವಾರ ಶನಿದೇವರ ವೃತದ ಕಥೆ ಓದಿ.

* ವೃತದ ಸಮಯದಲ್ಲಿ ಹಾಲು, ಲಸ್ಸಿ, ಹಣ್ಣುಗಳನ್ನು ಸೇವನೆ ಮಾಡಿ.

* ಸಂಜೆ ಹನುಮಾನ ದೇವರ ದರ್ಶನ ಮಾಡಿ .

RELATED ARTICLES  ಅಭಿಮಾನಕ್ಕಿಂತ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ

* ಶನಿವಾರ ಸಾಯಂಕಾ ಆಲದ ಮರಕ್ಕೆ ಹತ್ತಿದಾರವನ್ನು 7 ಸುತ್ತು ಸುತ್ತಿ. ಈ ಸಮಯದಲ್ಲಿ ಶನಿಯ ಮಂತ್ರವನ್ನು ಜಪಿಸಿ .

* ಆಲದ ಮರದ ಕೆಳಗಡೆ ದೀಪವನ್ನು ಹಚ್ಚಿ.