ಗೋಕರ್ಣ: ಪ ಪೂ ಶ್ರೀ ಶ್ರೀ ರಾಜೇಶ್ವರಾನಂದ ಸ್ವಾಮೀಜಿ , ಮಹಾಯೋಗಿಮಠ, ಬೀಳಗಿ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 498ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಕೆನರಾ ಕ್ಷೇತ್ರದಿಂದ ಮೈತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್‌: ರಂಗೇರುತ್ತಿದೆ ಕದನ ‌ಕಣ..!

ಶ್ರೀ ದೇವಾಲಯದ ಪರವಾಗಿ ವಿಶ್ವಕರ್ಮ ಸಮಾಜದ ಶ್ರೀ ಕುಮಾರ ಗಂಗಾಧರ ಆಚಾರಿ ಗೋಕರ್ಣ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು . www.srigokarna.org

RELATED ARTICLES  ಭಟ್ಕಳ ಎಬಿವಿಪಿ ವತಿಯಿಂದ ಕಾರ್ಗಿಲ್ ವಿಜಯ ದಿವಸ ಸಂಭ್ರಮಾಚರಣೆ.