ದಕ್ಷಿಣ ಕನ್ನಡ ಜಿಲ್ಲಾ ಮತ್ತು ನ್ಯಾಯಾಧೀಶರ ಕಛೇರಿಯಲ್ಲಿನ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 27
ಹುದ್ದೆಗಳ ವಿವರ
ಜವಾನ

ವಿದ್ಯಾರ್ಹತೆ : ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಕ್ಕೆ ನಿಗದಿಮಾಡಲಾಗಿದ್ದು, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ, ಪ.ಪಂ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ 38 ವರ್ಷದ ವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.

RELATED ARTICLES  ಕಾರು ಮಾರಾಟ ಪ್ರತಿನಿಧಿಗಳ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 200 ರೂ, ಪ.ಜಾ, ಪ.ಪಂ ದವರಿಗೆ 100 ರೂ ಶುಲ್ಕ ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-06-2018

RELATED ARTICLES  ನಾಳೆ ರಜೆ ಇಲ್ಲ : ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಎಲ್ಲೆಡೆ ಶಾಲೆ‌ ಪ್ರಾರಂಭ.

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ http://ecourts.gov.in/dakshinakannada/online-recruitment ಗೆ ಭೇಟಿ ನೀಡಿ