ಗೌರವ : ಪ ಪೂ ಶ್ರೀ ಶ್ರೀ ಗುರುಲಿಂಗ ಸ್ವಾಮೀಜಿ , ಬೆಟ್ಟದಪುರಮಠ , ಮೈಸೂರು ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 507ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಸಚಿವ ಶಿವರಾಮ ಹೆಬ್ಬಾರ್ ಗೆ ಹವ್ಯಕ ಮಹಾಸಭೆಯಿಂದ ಸನ್ಮಾನ

ಶ್ರೀ ದೇವಾಲಯದ ಪರವಾಗಿ ಉಪಾಧಿವಂತ ಮಂಡಳದ ಸದಸ್ಯ ವೇ ರಾಮಚಂದ್ರ ಜಂಭೆ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .

RELATED ARTICLES  ಇಲೆಕ್ಟ್ರಿಕ್ ಗಾಡಿಗಳಿಗೆ ಉಚಿತ ಚಾರ್ಜಿಂಗ್ - ಭಟ್ಕಳ, ಹೊನ್ನಾವರ ಮತ್ತು ಕುಮಟಾಗಳಲ್ಲಿ ವ್ಯವಸ್ಥೆ.