ಶಮನ : ಅಜೀರ್ಣ, ಮೊಡವೆ, ಜಂತುಹುಳು.
ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.

RELATED ARTICLES  ಜೀವನ ಶೈಲಿ ಬದಲಾವಣೆಯಿಂದ ನಗರವಾಸಿಗಳಲ್ಲಿ ಹೆಚ್ಚುತ್ತಿರುವ ಕಾಯಿಲೆ!