ವಿಧಾನ ಪರಿಷತ್‌ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ ಪಿ ನಂಜುಂಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

RELATED ARTICLES  ಸರ್ಕಾರಕ್ಕೆ ಗೋಕರ್ಣದ ಕುರಿತು ಈ ಪರಿ ತರಾತುರಿಯ ನಡೆ ಅಗತ್ಯವಿತ್ತೇ?

2018ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಕರ್ಮ ಸಮೂದಾಯದ ಮುಖಂಡ ನಂಜುಂಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ.

RELATED ARTICLES  ನಾಳೆ 2nd P.U.C ಫಲಿತಾಂಶ