ಪೊಲೀಸ್ ಇಲಾಖೆಯು (ನಾಗರಿಕ) ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ಸಂಖ್ಯೆ : 2113

ಹುದ್ದೆಗಳ ವಿವರ

1.ಪೊಲೀಸ್ ಕಾನ್ಸ್’ಟೇಬಲ್ (ನಾಗರಿಕ) ಪುರುಷ – 1690
2.ಪೊಲೀಸ್ ಕಾನ್ಸ್’ಟೇಬಲ್ (ನಾಗರಿಕ) ಮಹಿಳೆ – 423
ವಿದ್ಯಾರ್ಹತೆ : ಪಿಯುಸಿ ಅಥವಾ ಇದಕ್ಕೆ ಸಮನಾದ ಶಿಕ್ಷಣ ಪಡೆದಿರಬೇಕು.

RELATED ARTICLES  ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಯೋಮಿತಿ : ಕನಿಷ್ಠ 19 ವರ್ಷ ನಿಗದಿಮಾಡಲಾಗಿದೆ. ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 25 ವರ್ಷ, ಪ.ಜಾ, ಪ.ಪಂ, ಹಿಂದುಳಿದ ವರ್ಗದವರಿಗೆ 27 ವರ್ಷ, ಬುಡಕಟ್ಟು ಪ್ರದೇಶದವರಿಗೆ 30 ವರ್ಷದವರೆಗೆ ಸಡಿಲತೆ ನೀಡಲಾಗಿದೆ.

RELATED ARTICLES  ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಶುಲ್ಕ : ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250 ರೂ, ಪ,ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2018