ಗೋ ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ ಮೂರು ಹೋರಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಅಂಕೊಲಾ ತಾಲೂಕಿನ ಹೆಬ್ಬುಳ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ ಗೋ ಗಳ ವಾಹನ ಪಲ್ಟಿ ವಾಹನದಲ್ಲಿ ಹತ್ತು ಹೋರಿಗಳನ್ನು ತುಂಬಿ ಸಾಗಿಸುತ್ತಿದ್ದ ಇಂಚರ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಹತ್ತು ಹೋರಿಯಲ್ಲಿ ಮೂರು ಹೋರಿಗಳು ಸ್ಥಳದಲ್ಲಿ ಮೃತಪಟ್ಟಿದೆ.

RELATED ARTICLES  ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸಿಲಿಂಡರ್ ವಶಕ್ಕೆ

ಒಂದು ಹೋರಿ ಗಂಭೀರವಾಗಿ ಗಾಯಗೊಂಡಿದೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.