ಗೋಕರ್ಣ: ಪ ಪೂ ಶ್ರೀ ಶ್ರೀ ಮಹದೇಶ್ವರ ಸ್ವಾಮೀಜಿ , ಗದಿಗೇಶ್ವರಮಠ, ಧಾರವಾಡ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 540ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣೆ. : ಮಹಾತ್ಮರ ಬದುಕಿನ ಕೆಲವು ಅಂಶಗಳು ನಮ್ಮೊಳಗೆ ಮೈಗೂಡಿದರೆ ನಮ್ಮ ಬದುಕೂ ಸುಂದರ : ನಾಗರತ್ನಾ ನಾಯಕ

ಶ್ರೀ ದೇವಾಲಯದ ಪರವಾಗಿ ಉಪಾಧಿವಂತ ಮಂಡಳಿ ಸದಸ್ಯ ವೇ ಪರಮೇಶ್ವರ ಹನುಮಂತೇಶ್ವರ ಭಟ್ ಗೋಕರ್ಣ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಕಾಲುಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಮಹಿಳೆ