ಭಾರತೀಯ ರೈಲ್ವೆ ಇಲಾಖೆಯ ಕೇಂದ್ರ ವಿಭಾಗದಲ್ಲಿ 2573 ಅಪ್ರೆಂಟೀಸ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 2573
ಹುದ್ದೆಗಳ ವಿವರ
ಅಪ್ರೆಂಟೀಸ್ ಟ್ರೈನಿ ಹುದ್ದೆ
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ ನಿಗದಿ ಮಾಡಲಾಗಿದ್ದು, ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷದ ವರೆಗೆ ಸಡಿಲತೆ ನೀಡಲಾಗಿದೆ.
ಶುಲ್ಕ : ಎಲ್ಲಾ ವರ್ಗದವರಿಗೂ 100 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-07-2018

RELATED ARTICLES  ಉದಿಪು 2018 ಸಪ್ಟೆಂಬರ್ 11 ರಂದು : ಸಂಯೋಜನೆಗೊಂಡಿದೆ ವೈವಿದ್ಯಮಯ ಕಾರ್ಯಕ್ರಮಗಳು.

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.rrccr.com ಗೆ ಭೇಟಿ ನೀಡಿ.

RELATED ARTICLES  ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ