ಹೊನ್ನಾವರ: ಕಳೆದ ಮೂರು ವರ್ಷದಿಂದ ಗರ್ಭಕೋಶದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಜೀವನದಲ್ಲಿ ಜಿಗುಪ್ಸೆಗೊಂಡು ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರದ ಗೇರುಸೊಪ್ಪದ ಉಪ್ಪಿನಗೋಳಿ ಫ್ಲಾಟ್ ನಲ್ಲಿ ನಡೆದಿದೆ.

RELATED ARTICLES  ಅಂಕೋಲ - ಯಲ್ಲಾಪುರ - ಹುಬ್ಬಳ್ಳಿ ರೈಲು ಮಾರ್ಗಕ್ಕೆ ಹಸಿರು ನಿಶಾನೆ

ಕಳೆದ ಮೂರು ವರ್ಷದಿಂದ ಗರ್ಭಕೋಶದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಭವಾನಿ ಸದಾನಂದ ನಾಯ್ಕ (43) ಆತ್ಮಹತ್ಯೆ ಮಾಡಿಕೊಂಡವರಿವವರೆಂದು ವರದಿಯಾಗಿದೆ.ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ನಾಳೆಯೂ ಉತ್ತರಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ರಜೆ.

ಈಕೆಗೆ ಕ್ಯಾನ್ಸರ್ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಕಾಯಿಲೆ ಗುಣಮುಖವಾಗುರಲಿಲ್ಲವಂತೆ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯ ತೋಟದಲ್ಲಿನ ಇಂಗುಗುಂಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.