ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ, ಅಲ್ಪಸಂಖ್ಯಾತರ ಸಮುದಾಯದ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ACCPL Training Division, Malleshwaram, Banglore ರವರ ವತಿಯಿಂದ ಸಿಇಟಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

RELATED ARTICLES  ಏ.11ರಂದು ಸಾರ್ವಜನಿಕರಿಗೆ ಯೋಗಾಸನ ಸ್ಪರ್ಧೆ: ಹೆಸರು ನೊಂದಾಯಿಸಲು ಇಂದು ಕೊನೆಯ ದಿನ

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 3.50ಲಕ್ಷ ರೂ. ಒಳಗಿರಬೇಕು. ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅದಿsಕಾರಿಗಳ ಕಚೇರಿ, ತೆಲಿರಾಮಜಿ ರಸ್ತೆ , ಇಂಡಿಯನ್ ಓವರಸಿಸ್ ಬ್ಯಾಂಕ್ ಮೇಲ್ಗಡೆ, 2ನೇ ಮಹಡಿ, ಕಾರವಾರ ಇವರಿಂದ ಉಚಿತವಾಗಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

RELATED ARTICLES  ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವಿವಿಧ ಹುದ್ದೆಗಳ ನೇಮಕಾತಿ