ಕಾರವಾರ: ಕೆನರಾ ಬ್ಯಾಂಕ್ ಆರ್‍ಸೆಟ್ ಸಂಸ್ಥೆ(ರಿ) ಹಳಿಯಾ¼ ಇವರು ಜುಲೈ ಮತ್ತು ಅಗಸ್ಟ ತಿಂಗಳಲ್ಲಿ ಜರುಗಲಿರುವ ಎಲೆಕ್ಟ್ರಿಕ್ ಮೋಟರ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರೀಪೇರಿ, ಫೋಟೋಗ್ರಾಪಿ ಹಾಗೂ ವಿಡಿಯೋಗ್ರಾಫಿ ತರಬೇತಿಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.

RELATED ARTICLES  ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಅಡಿಯಲ್ಲಿ ಶಿರಸಿಯಲ್ಲಿ ನಡೆಯುತ್ತಿದೆ ವಿವಿಧ ಕೋರ್ಸಗಳು.

ತರಬೇತಿಯಲ್ಲಿ ಪ್ರಾಯೋಗಿಕ ಕೌಶಲ್ಯಗಳ ಜೋತೆಗೆ ವ್ಯವಹಾರಿಕ ತಂತ್ರಗಳ ಬಗ್ಗೆಯೂ ಸಹ ತರಬೇತಿ ನೀಡಲಾಗುವುದು. ತರಬೇತಿಗಳು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು 18 ರಿಂದ 45 ವರ್ಷದೊಳಗಿನ ಅರ್ಹ ನಿರುದ್ಯೋಗಿ ಯುವಜನತೆ ತರಬೇತಿಯಲ್ಲಿ ಭಾಗವಹಿಸಬಹುದಾಗಿರುತ್ತದೆ.

RELATED ARTICLES  ಏರ್ ಇಂಡಿಯಾ ಲಿಮಿಟೆಡ್ ವಿಮಾನಯಾನ ಸಿಬ್ಬಂದಿ ಹುದ್ದೆಗಳಿಗೆ ಅರ್ಹ ಪುರುಷ / ಮಹಿಳಾ ಅಭ್ಯರ್ಥಿಗಳ ನೇಮಕಾತಿ.

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ(ರಿ), ಉದ್ಯೋಗ ವಿದ್ಯಾ ನಗರ, ದಾಂಡೇಲಿ ರಸ್ತೆ, ಹಳಿಯಾಳ, ದೂರವಾಣಿ ಸಂಖ್ಯೆ 08284-220807, ಮೊ.ನಂ 94834885489, 9482188780 ಸಂಪರ್ಕಿಸಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.