ಗೋಕರ್ಣ: ಪ ಪೂ ಶ್ರೀ ಶ್ರೀ ಮಹೇಶ್ವರ ತಾತನವರು , ದೇಶೀರುದ್ರಯ್ಯ ತಾತಯ್ಯನವರ ಹಿರೇಮಠ, ಕುಷ್ಟಗಿ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 569ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ , ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು .

RELATED ARTICLES  ಟ್ಯಾಕ್ಸಿ ಚಾಲಕ ಮಾಲೀಕರ ಸಂಘವರಿಗೆ ದಿನಸಿ ವಿತರಿಸಿದ ಕಾಂಗ್ರೆಸ್ ಮುಖಂಡರಾದ ರವಿಕುಮಾರ್ ಶೆಟ್ಟಿ

ಶ್ರೀ ದೇವಾಲಯದ ಪರವಾಗಿ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀ ಕೆ ಲಕ್ಷ್ಮೀನಾರಾಯಣ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಭಟ್ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಬದುಕಿಗೆ ಬಣ್ಣ ತುಂಬಿದವರು