ಬಳ್ಳಾರಿ:ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಜವಬ್ದಾರಿಯನ್ನು ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೊಟ್ಟಿರುವುದು ಕಟುಕನ ಕೈಗೆ ಕುರಿ ನೀಡಿದಂತೆ’ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹೀರೆಮಠ್ ಹೇಳಿದ್ದಾರೆ.ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹೀರೆಮಠ್ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಈ ಹಿಂದೆ ಇಂಧನ ಸಚಿವರಾಗಿದ್ದ ವೇಳೆ ಸೋಲಾರ್ ಹಗರಣ, ರಿಪಬ್ಲಿಕ್ ಆಫ್ ರಾಮನಗರ ಮಾಡಿದ್ದು, ಇಂತಹ ವ್ಯಕ್ತಿಗೆ ಬಳ್ಳಾರಿ ಉಸ್ತುವಾರಿ ನೀಡಿದ್ದು, ಸರಿಯಲ್ಲಾ ಎಂದು ಹೇಳಿದರು.

RELATED ARTICLES  ಕೆನರಾ ಬ್ಯಾಂಕ್ ಎಟಿಎಂ ರಶೀದಿಯಲ್ಲಿ ಮುದ್ದಾದ ಕನ್ನಡ ಅಕ್ಷರಗಳು!

ಈ ಹಿಂದೆ ಮೈಸೂರು ಮಿನರಲ್ಸ್ ಲಿಮಿಟೆಡ್ ಕಂಪೆನಿಯಿಂದ 10.8ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಶಿವಕುಮಾರ್ ಲೂಟಿ ಮಾಡಿದ್ದಾರೆ. ಹೀಗಾಗಿ ಅವರಿಗೆ ಜಿಲ್ಲಾ ಉಸ್ತುವಾರಿ ನೀಡಿರುವುದು ಕಟುಕನ ಕೈಗೆ ಕುರಿ ನೀಡಿದಂತೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಈ ಹಿಂದೆ ಇಂಧನ ಸಚಿವರಾಗಿದ್ದ ವೇಳೆ ಸೋಲಾರ್ ಹಗರಣ, ರಿಪಬ್ಲಿಕ್ ಆಫ್ ರಾಮನಗರ ಮಾಡಿದ್ದು, ಇಂತಹ ವ್ಯಕ್ತಿಗೆ ಬಳ್ಳಾರಿ ಉಸ್ತುವಾರಿ ನೀಡಿದ್ದು, ಸರಿಯಲ್ಲಾ ಎಂದು ಹೇಳಿದರು.

RELATED ARTICLES  ಉತ್ತರಕನ್ನಡದ ಇಂದಿನ ಕೊರೋನಾ ಮಾಹಿತಿ

ಈ ಹಿಂದೆ ಮೈಸೂರು ಮಿನರಲ್ಸ್ ಲಿಮಿಟೆಡ್ ಕಂಪೆನಿಯಿಂದ 10.8ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಶಿವಕುಮಾರ್ ಲೂಟಿ ಮಾಡಿದ್ದಾರೆ. ಹೀಗಾಗಿ ಅವರಿಗೆ ಜಿಲ್ಲಾ ಉಸ್ತುವಾರಿ ನೀಡಿರುವುದು ಕಟುಕನ ಕೈಗೆ ಕುರಿ ನೀಡಿದಂತೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.