ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಚಿಕ್ಕಮಗಳೂರು ಜಿಲ್ಲೆಗೆ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 77 ಸಹಾಯಕಿಯರನ್ನು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 96
ಹುದ್ದೆಗಳ ವಿವರ
1.ಅಂಗನವಾಡಿ ಕಾರ್ಯಕರ್ತೆ – 19
2.ಅಂಗನವಾಡಿ ಸಹಾಯಕಿ – 77
ವಿದ್ಯಾರ್ಹತೆ : ಕ್ರ.ಸಂ 1ರ ಹುದ್ದೆಗೆ ಕನಿಷ್ಠ 10ನೇ ತರಗತಿ (ಎಸ್.ಎಸ್.ಎಲ್.ಸಿ) ಉತ್ತೀರ್ಣರಾಗಿರಬೇಕು. ಕ್ರ.ಸಂ 2ರ ಹುದ್ದೆಗೆ ಕನಿಷ್ಠ 4 ನೆ ತರಗತಿ, ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯದಿನಾಂಕ : 31-08-2018

RELATED ARTICLES  ರಾಜ್ಯದ ಹಲವೆಡೆ ಮಳೆ ಮುಂದುವರಿಕೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.anganawadirecruitment.kar.nic.in ಗೆ ಭೇಟಿ ನೀಡಿ.

RELATED ARTICLES  ತೆಂಕುತಿಟ್ಟು ಹವ್ಯಾಸಿ ಕಲಾವಿದರ ಯಕ್ಷಗಾನ ಸ್ಫರ್ಧೆ