ಬೆಂಗಳೂರು : ಇಂಡಿಯನ್ ಬ್ಯಾಂಕ್ 417 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 27, 2018. ಇಂಡಿಯನ್ ಬ್ಯಾಂಕ್ 417 Probationary Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
35 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೊಚ್ಚಿನ್ ಶಿಪ್ ಯಾರ್ಡ್:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ಕೋರ್ಸ್ಗಳನ್ನು ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.
ಚಿಕ್ಕಮಗಳೂರಿನಲ್ಲಿ 45 ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 20 ರಿಂದ 30 ವರ್ಷದ ನಿಗದಿ ಮಾಡಲಾಗಿದೆ.
1 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳ ವಯೋಮಿತಿ 3 ವರ್ಷದ ಸಡಿಲಿಕೆ ಇರುತ್ತದೆ.
99 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್ಸಿಎಲ್ ಅರ್ಜಿ ಶುಲ್ಕ :
ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.ಗಳು, ಮತ್ತು ಉಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂ.ಗಳು. ಅಭ್ಯರ್ಥಿಗಳನ್ನು ಆನ್ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.