ನಾಗರಿಕ ಸೇವೆಗಳು ಗಗನ ಕುಸುಮವಲ್ಲ ಕಾರ್ಯಕ್ರಮ ಉದ್ಘಾಟನೆಗೊಂಡಿದೆ.

ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಸಭಾಂಗಣದಲ್ಲಿ IAS, IFS, KAS ಅಧಿಕಾರಿಗಳಿಂದ ಸಮಾಲೋಚನೆ, ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

RELATED ARTICLES  ಹವ್ಯಕ ಸಮಾಜ ಸೇವಾ ಸಂಘದ ವಾರ್ಷಿಕ ಸ್ನೇಹ ಕೂಟ ಸಂಪನ್ನ.

ಉನ್ನತ ಅಧಿಕಾರಿಗಳು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.