ಅಂಕೋಲಾ: ತಾಲ್ಲೂಕಿನ ಕುಂಬಾರಕೇರಿಯಲಲ್ಲಿ ಆಯ ತಪ್ಪಿ ಬಾವಿಗೆ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ಪಿಎಂ ಹೈಸ್ಕೂಲ್‌ನ ೯ನೇ ತರಗತಿಯ ವಿದ್ಯಾರ್ಥಿಯಾಗಿರುವ ವಿಶಾಲ ವಿನೋದ ಆಚಾರಿ (೧೫) ಮೃತ ದುರ್ದೈವಿ. ಈತ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.

RELATED ARTICLES  ರಕ್ತದ ಓಕುಳಿ ಆಡಿ, ಯುವಕರನ್ನು ಸಮಸ್ಯೆಗೆ ಸಿಲುಕಿಸದೇ ನಾವೆಲ್ಲಾ ಅಣ್ಣ ತಮ್ಮಂದಿರಂತೆ ಬದುಕಬೇಕಾಗಿದೆ. : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ.

ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬಾವಿಯಿಂದ ಬಾಲಕನ ಶವ ಹೊರತೆಗೆದಿದ್ದಾರೆ ಎಂದು ವರದಿಯಾಗಿದೆ .ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೋಲೀಸರು ಸ್ಥಳದಲ್ಲಿ ಹಾಜರಿದ್ದು ಪರಿಸ್ಥಿಯ ಪರಾಮರ್ಷೆ ನಡೆಸಿದರು.

RELATED ARTICLES  ಕುಮಟಾ ಉತ್ಸವಕ್ಕೆ ಕ್ಷಣಗಣನೆ: ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಗಣ್ಯರು.