ವಸ್ತು :
ಉಪಯೋಗ : ರೋಗ ನಿರೋಧಕ ಶಕ್ತಿ ಹೆಚ್ಚಳ, ಬೊಜ್ಜು ಕರಗುವಿಕೆ.
ಪ್ರತಿದಿನ ಪರಂಗಿಹಣ್ಣನ್ನು ಸೇವಿಸುವುದರಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅತಿಯಾದ ಬೊಜ್ಜಿನಿಂದ ಬಳಲುತ್ತಿರುವವರು ಹಣ್ಣು ಸೇವಿಸಿದರೆ ಪರಿಣಾಮ ಬೀರುವುದು. ಬಾಣಂತಿಯರು ಸೇವಿಸಿದರೆ ಹಾಲಿನ ಉತ್ಪತ್ತಿ ಹೆಚ್ಚುವುದು

RELATED ARTICLES  ನಾಳೆ SSLC ರಿಸಲ್ಟ್..!