ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (ನಬಾರ್ಡ) ನಲ್ಲಿನ ಅಭಿವೃದ್ದಿ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 70
ಹುದ್ದೆಗಳ ವಿವರ
ನಬಾರ್ಡ ಅಭಿವೃದ್ದಿ ಸಹಾಯಕ ಹುದ್ದೆಗಳು
ವಿದ್ಯಾರ್ಹತೆ : ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

RELATED ARTICLES  ಯೋಧರ ಮಕ್ಕಳಿಗೆ 2019-20ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ನಿಲಯ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ವಯೋಮಿತಿ : ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಮಾಡಲಾಗಿದೆ. ಪ.ಜಾ, ಪ.ಪಂ ದವರಿಗೆ 5 ವರ್ಷ, ಇತರ ಹಿಂದುಳಿದ ವರ್ಗದವರಿಗೆ 3 ವರ್ಷ, ಪಿಡಬ್ಲ್ಯೂಪಿಡಿ ಅಭ್ಯರ್ಥಿಗಳಿಗೆ 10 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಶುಲ್ಕ : ಸಾಮಾನ್ಯ ಹಿಂದುಳಿದ ವರ್ಗದವರಿಗೆ 450 ರೂ, ಪ.ಜಾ, ಪ.ಪಂ, ಪಿಡಬ್ಲ್ಯೂಪಿಡಿ ಅಭ್ಯರ್ಥಿಗಳಿಗೆ 50 ರೂ ಶುಲ್ಕ ನಿಗದಿ ಮಾಡಲಾಗಿದೆ.

RELATED ARTICLES  ಸಾಲ ಸೌಲಭ್ಯ ನೀಡುವ ಬಗ್ಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-09-2018
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.nabard.org ಗೆ ಭೇಟಿ ನೀಡಿ.