ದೆಹಲಿ : ಕಳೆದ ಕೆಲವು ದಿನಗಳಿಂದ ದಿನದಿಂದ – ದಿನಕ್ಕೆ ಇಂಧನ ಬೆಲೆ ಏರಿಕೆ ಕಂಡಿದ್ದು, ಇಂದೂ ಕೂಡ ಮುಂದುವರೆದಿದೆ.
ದೆಹಲಿಯಲ್ಲಿ ಪ್ರತಿ ಲೀ. ಪೆಟ್ರೋಲ್ ಬೆಲೆ 79.51 ಮತ್ತು ಡಿಸೇಲ್ ಪ್ರತಿ ಲೀ. 71.55 ರೂ. ತಲುಪಿದೆ.
ಮಂಗಳವಾರಕ್ಕೆ ಹೋಲಿಸಿದರೆ 20 ನೇ ದಿನವಾದ ಇಂದು ಕೂಡ ದೆಹಲಿಯಲ್ಲಿ ಪ್ರತಿಲೀಟರ್ ಪೆಟ್ರೋಲ್ ಗೆ 20 ಪೈಸೆ ಏರಿಕೆಯಾಗಿದ್ದು, ಡಿಸೇಲ್ ಗೆ 21 ಪೈಸೆ ಏರಿಕೆಯಾಗಿದೆ.

RELATED ARTICLES  ಆತ್ಮಹತ್ಯೆಗೆ ಶರಣಾದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಮೊಮ್ಮಗಳು.

ಬೆಂಗಳೂರಿನಲ್ಲಿ ಸಹ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದು, ಪ್ರತಿ ಲೀಟರ್ ಪೆಟ್ರೋಲ್ ಗೆ 21 ಪೈಸೆ ಏರಿಕೆಯಾಗಿ 82.10 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಗೆ ಪೆಟ್ರೋಲ್ ಬೆಲೆ 86 ರೂ. ವರೆಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

RELATED ARTICLES  ಪ್ರೀತಿ ಹೃದಯ ಬೆಸೆದರೆ ಕೋಪ ದೂರ ಮಾಡುವಂಥದ್ದು: ರಾಘವೇಶ್ವರ ಶ್ರೀ

ಇದರಿಂದಾಗಿ ವಾಹನ ಸವಾರರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.