ಬೆಂಗಳೂರು : ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಗೆ ಕೇಂದ್ರ ಸರಕಾರವೇ ಕಾರಣ. ರಾಜ್ಯ ಸರಕಾರವಲ್ಲ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದರು.

RELATED ARTICLES  ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ?ಯಾವ ರಾಶಿಯವರಿಗೆ ಏನು ಫಲ? ಅದೃಷ್ಟ ಸಂಖ್ಯೆ ಯಾವುದು? ದಿನಾಂಕ 22/09/2018 ರ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ …

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಹಾಗೂ ಡಿಸೈಲ್ ಬೆಲೆ ಏರಿಕೆಯಾಗಿತ್ತಿರುವುದು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದ. ಅದನ್ನು ಕೇಂದ್ರ ಸರ್ಕಾರವೇ ಸರಿಪಡಿಸಬೇಕು. ಹಾಗಾಗಿ ಬಿಜೆಪಿ ನಾಯಕರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ ಬೆಲೆ ಇಳಿಸುವಂತೆ ಆಗ್ರಹಿಸಲಿ ಎಂದು ಹೇಳಿದ್ದಾರೆ.

RELATED ARTICLES  ಹೆಲಿಕಾಪ್ಟರ್ ನಲ್ಲಿ ಸಂಚರಿಸುವ ಸಿಎಂ ಒಮ್ಮೆ ಈ ಮಾರ್ಗದ ಮೂಲಕ ತೆರಳಲಿ!