Home ಅಪರಾಧಉಗ್ರರ ದಾಳಿಯಲ್ಲಿ ಭಾಗಿಯಾದ ಶಂಕಿತ ಮೂವರ ರೇಖಾಚಿತ್ರ ಬಿಡುಗಡೆ

ಉಗ್ರರ ದಾಳಿಯಲ್ಲಿ ಭಾಗಿಯಾದ ಶಂಕಿತ ಮೂವರ ರೇಖಾಚಿತ್ರ ಬಿಡುಗಡೆ

ಮೂಸಾ, ಯೂನಸ್ ಮತ್ತು ಆಸಿಫ್ ಎಂಬ ಕೋಡ್ ಹೆಸರುಗಳನ್ನು ಹೊಂದಿದ್ದ ಮೂವರು ಉಗ್ರರು

by News Desk
0 comments

ಶ್ರೀನಗರ: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬಳಿ 26 ಜನರನ್ನು ಹತ್ಯೆಗೈದ ಉಗ್ರರ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತ ಮೂವರ ರೇಖಾಚಿತ್ರಗಳನ್ನು ಭದ್ರತಾ ಸಂಸ್ಥೆಗಳು ಬುಧವಾರ ಬಿಡುಗಡೆ ಮಾಡಿವೆ.

ಶಂಕಿತ ಮೂವರನ್ನು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಸಾ, ಯೂನಸ್ ಮತ್ತು ಆಸಿಫ್ ಎಂಬ ಕೋಡ್ ಹೆಸರುಗಳನ್ನು ಹೊಂದಿದ್ದ ಮೂವರು ಉಗ್ರರು ಪೂಂಚ್‌ನಲ್ಲಿ ನಡೆದ ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಭಾಗಿಯಾಗಿದ್ದರು.

You may also like

Leave a Comment

Latest news