Home ಮಾಹಿತಿ24/7 ತುರ್ತು ಸಹಾಯವಾಣಿ ಆರಂಭ

24/7 ತುರ್ತು ಸಹಾಯವಾಣಿ ಆರಂಭ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರವಾಸಿಗರಿಗೆ ಸಹಾಯ

by News Desk
0 comments

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರವಾಸಿಗರಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮಂಗಳವಾರ 24/7 ತುರ್ತು ಸಹಾಯವಾಣಿ ಆರಂಭಿಸಿದೆ.

“ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗಾಗಿ ಅನಂತನಾಗ್ ಜಿಲ್ಲಾಡಳಿತವು 24×7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು” ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಶ್ರೀನಗರದಲ್ಲಿಯೂ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".