Home ಮಾಹಿತಿಯುಪಿಎಸ್‌ಸಿ ಫಲಿತಾಂಶ ಪ್ರಕಟ

ಯುಪಿಎಸ್‌ಸಿ ಫಲಿತಾಂಶ ಪ್ರಕಟ

ಸೆಪ್ಟೆಂಬರ್ 2024 ರಲ್ಲಿ ನಡೆದಿದ್ದ ಲಿಖಿತ ಪರೀಕ್ಷೆ ಮತ್ತು ಜನವರಿ ಮತ್ತು ಏಪ್ರಿಲ್ 2025 ರ ವ್ಯಕ್ತಿತ್ವ ಪರೀಕ್ಷೆ

by News Desk
0 comments

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC)ವು ಯುಪಿಎಸ್‌ಸಿಯ ನಾಗರಿಕ ಸೇವಾ ಪರೀಕ್ಷೆ (CSE) ಅಂತಿಮ ಫಲಿತಾಂಶ 2024 ಅನ್ನು ಪ್ರಕಟಿಸಿದೆ.

ಇದರಲ್ಲಿ ಸೆಪ್ಟೆಂಬರ್ 2024 ರಲ್ಲಿ ಲಿಖಿತ ಪರೀಕ್ಷೆ ಮತ್ತು ಜನವರಿ ಮತ್ತು ಏಪ್ರಿಲ್ 2025 ರ ನಡುವೆ ನಡೆದ ವ್ಯಕ್ತಿತ್ವ ಪರೀಕ್ಷೆ/ಸಂದರ್ಶನಗಳು ಸೇರಿವೆ.

ಪ್ರಯಾಗರಾಜ್‌ನ ಶಕ್ತಿ ದುಬೆ 1ನೇ ಶ್ರೇಯಾಂಕ (ಮೊದಲ ಸ್ಥಾನ) ಗಳಿಸಿದ್ದಾರೆ. ಅವರು ತಮ್ಮ ಮೊದಲ ಪ್ರಯತ್ನದಲ್ಲೇ ವರ್ಷದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಹರಿಯಾಣದ ಹರ್ಷಿತಾ ಗೋಯಲ್ 2 ನೇ ಶ್ರೇಯಾಂಕ ಪಡೆದರೆ, ಡೊಂಗ್ರೆ ಅರ್ಚಿತ ಪರಾಗ್ 3 ನೇ ಶ್ರೇಯಾಂಕ ಪಡೆದರು. ವಡೋದರಾದ ಹರ್ಷಿತಾ ಗೋಯಲ್ ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್.

ಐಎಎಸ್‌ (IAS), ಐಪಿಎಸ್‌ (IPS), ಐಎಫ್‌ಎಸ್‌ (IFS) ಮತ್ತು ಕೇಂದ್ರ ಸೇವೆಗಳ ಗುಂಪು A ಮತ್ತು B ನಂತಹ ಸೇವೆಗಳಲ್ಲಿ ನೇಮಕಾತಿಗಾಗಿ 1009 ಅಭ್ಯರ್ಥಿಗಳನ್ನು ಯುಪಿಎಸ್‌ಸಿ (UPSC) ಶಿಫಾರಸು ಮಾಡಿದೆ.ಬಸಂದರ್ಶನಗಳಿಗೆ ಹಾಜರಾದ ಅಭ್ಯರ್ಥಿಗಳು ಈಗ ತಮ್ಮ ಅಂತಿಮ ಆಯ್ಕೆ ಸ್ಥಿತಿಯನ್ನು ಅಧಿಕೃತ ಯುಪಿಎಸ್‌ಸಿ ವೆಬ್‌ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".