Home ಜಿಲ್ಲೆಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದ ಈರ್ವರು

ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದ ಈರ್ವರು

ಬಸ್ ಹಾಗೂ ಕಾರಿನ ನಡುವೆ ಅಫಘಾತ

by News Desk
0 comments

ಹೊನ್ನಾವರ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ನೊಜ್ಜುಗುಜ್ಜಾಗುವ ಜೊತೆಗೆ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ ಉಪ್ಪೋಣಿಯಲ್ಲಿ ನಡೆದಿದೆ.

ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಹಾಗೂ ಸಾಗರ ಕಡೆಯಿಂದ ಹೊನ್ನಾವರ ಬರುತ್ತಿದ್ದ ಸ್ಕಾರ್ಪಿಯೋ ವಾಹನ ನಡುವೆ ಅಪಘಾತ ನಡೆದಿದ್ದು, ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ಸಂಪೂರ್ಣ ಜಖಂಗೊoಡಿದೆ.

ಅಪಘಾತಕ್ಕೆ ಇಬ್ಬರು ಮೃತಪಟ್ಟ ಬಗ್ಗೆ ಮಾಹಿತಿಯಿದ್ದು, ಮೂವರು ಗಂಭೀರ ಸ್ಥಿತಿಯಲ್ಲಿ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಅಪಘಾತದಿಂದ ಹೆದ್ದಾರಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".