Home ಮಾಹಿತಿಮುಕುಂದ ಬಾಬು ಶಾನಭಾಗ ವಲ್ಲಿಗದ್ದೆ ಇನ್ನಿಲ್ಲ.

ಮುಕುಂದ ಬಾಬು ಶಾನಭಾಗ ವಲ್ಲಿಗದ್ದೆ ಇನ್ನಿಲ್ಲ.

ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮುಂದಾಳತ್ವ ವಹಿಸುತ್ತಿದ್ದ ಮುಕುಂದ ಶಾನಭಾಗ

by News Desk
0 comments

ಕುಮಟಾ : ಪಟ್ಟಣದ ಶ್ರೀ ಶಾಂತೇರಿ ಕಾಮಾಕ್ಷಿ ರಾಮನಾಥ ಲಕ್ಷ್ಮೀ ನಾರಾಯಣ ದೇವಸ್ಥಾನದ ಆಡಳಿತ ಸಮಿತಿಯ ಸಕ್ರೀಯ ಸದಸ್ಯ, ಜಿ.ಎಸ್.ಬಿ ಯುವ ವಾಹಿನಿಯ ಮಾಜಿ ಅಧ್ಯಕ್ಷ, ಹಲವಾರು ಸಂಘಟನೆಗಳಲ್ಲಿ ಹಾಗೂ ದೇವಾಲಯದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಜನಮನ್ನಣೆ ಗಳಿಸಿದ್ದ ಚಿತ್ರಗಿ ನಿವಾಸಿ ಮುಕುಂದ ಬಾಬು ಶಾನಭಾಗ (೬೨) ವಲ್ಲಿಗದ್ದೆ ಅವರು ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.

ಮೃತರು ಕುಮಟಾದಲ್ಲಿ ವಿವಿಧ ಕಂಪನಿಗಳ ನೀರು ಮತ್ತು ತಂಪುಪಾನೀಯಗಳ ವಿತರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಎಲ್ಲ ಸಮಾಜಗಳೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲೂ ಸಕ್ರೀಯವಾಗಿ ತೊಡಗಿಕೊಂಡು ಎಲ್ಲೆಡೆ ಪರಿಚಿತರಾಗಿದ್ದರು. ಮೃತರು ಓರ್ವ ಪುತ್ರ ಹಾಗೂ ಕುಟುಂಬದವರನ್ನು ಹಾಗೂ ಅಪಾರ ಬಂಧು ಬಳಗದವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ವಿವಿಧ ಸಮಾಜಗಳ ಪ್ರಮುಖರು, ಗಣ್ಯರು ಕಂಬಿನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".