Home ಜಿಲ್ಲೆರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಕುಮಟಾ ಭೂಮಿಕಾ ಹೆಗಡೆ

ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಕುಮಟಾ ಭೂಮಿಕಾ ಹೆಗಡೆ

ಗಿಬ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ೬೨೫ಕ್ಕೆ ೬೨೪ ಅಂಕ ಪಡೆದು ಸಾಧನೆ

by News Desk
0 comments

ಕುಮಟಾ : ಶುಕ್ರವಾರ ಪ್ರಕಟಗೊಂಡ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕುಮಟಾದ ಪ್ರತಿಷ್ಠಿತ ಗಿಬ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ೬೨೫ಕ್ಕೆ ೬೨೪ ಅಂಕ ಗಳಿಸಿ, ರಾಜ್ಯಕ್ಕೆ ಸೆಕೆಂಡ್ ರ‍್ಯಾಂಕ್ ಪಡೆದು ಅಮೋಘ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾಳೆ.

ಈಕೆಯು ಪ್ರಥಮ ಭಾಷೆ ಇಂಗ್ಲೀಷ್‌ನಲ್ಲಿ ೬೨೫ಕ್ಕೆ ೬೨೪ ಅಂಕ ಪಡೆದರೆ, ಇನ್ನುಳಿದ ಎಲ್ಲ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ. ಕುಮಟಾದ ಹನುಮಂತ ಬೆಣ್ಣೆ ಸರ್ಕಾರಿ ಪಿಯು ಕಾಲೇಜ್ ಉಪನ್ಯಾಸಕ ನಾಗರಾಜ್ ನಾರಾಯಣ ಹೆಗಡೆ ಮತ್ತು ರೇಣುಕಾ ಹೆಗಡೆ ದಂಪತಿಯ ಪುತ್ರಿ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".