533
ಕುಮಟಾ : ಖ್ಯಾತ ವಕೀಲರಾಗಿದ್ದ ಹೊಲನಗದ್ದೆಯ ಆರ್. ಎ ಹೆಗಡೆ (84)ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಆರ್.ಎ ಹೆಗಡೆಯವರು ಅನೇಕ ವರ್ಷಗಳ ಕಾಲ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆಸಲ್ಲಿಸಿ, ನಂತರ ಕುಮಟಾ ನ್ಯಾಯಾಲಯದಲ್ಲಿ ಸುಧೀರ್ಗ ಕಾಲ ವಕೀಲರಾಗಿ, ಕುಮಟಾ ವಕೀಲರ ಸಂಘದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದಾರೆ, ಕೃಯಂ ಮತ್ತು ಸಿವಿಲ್ ವಿಭಾಗದ ಪ್ರಕರ್ಣ ದಲ್ಲಿ ಹೆಚ್ಚು ಪರಿಣಿತಿ ಹೊಂದಿದ್ದರು.

ಮೃತರ ಆತ್ಮಕ್ಕೆ ಶಾಂತಿ ಕೋರಿ ಹೊಲನಗದ್ದೆ ಹವ್ಯಕ ವಲಯದ ಉಪಾಧ್ಯಕ್ಷ ಎನ್. ವಿ. ಹೆಗಡೆ ಸಂತಾಪ ಸೂಚಿಸಿದ್ದಾರೆ.