Home ಜಿಲ್ಲೆಸಿಎ ಪಾಸ್ ಮಾಡಿದ ಕೂಲಿ ಕಾರ್ಮಿಕನ ಮಗ

ಸಿಎ ಪಾಸ್ ಮಾಡಿದ ಕೂಲಿ ಕಾರ್ಮಿಕನ ಮಗ

ಅಂತಾರಾಷ್ಟ್ರಿಯ ಮಟ್ಟದ CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ

by News Desk
0 comments

ಶಿರಸಿ : ಇಲ್ಲಿನ ಹಳ್ಳಿಕಾನಿನ ರಮೇಶ್ ನಾಯ್ಕ ಪ್ರತಿಷ್ಠಿತ “𝗜𝗻𝘀𝘁𝗶𝘁𝘂𝘁𝗲 𝗼𝗳 𝗖𝗵𝗮𝗿𝘁𝗲𝗿𝗲𝗱 𝗔𝗰𝗰𝗼𝘂𝗻𝘁𝗮𝗻𝘁𝘀 𝗼𝗳 𝗜𝗻𝗱𝗶𝗮” ಮೇ 2025 ರಲ್ಲಿ ನೆಡೆಸಿದ ಅಂತಾರಾಷ್ಟ್ರಿಯ ಮಟ್ಟದ CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಇವರು ಮಂಜುನಾಥ ಹಾಗೂ ಶಾರದಾ ದಂಪತಿಗಳ ಮಗನಾಗಿದ್ದು ಅವಿದ್ಯಾವಂತರಾದ ತಂದೆ ತಾಯಿ ಇಬ್ಬರು ದಿನಗೂಲಿ ಕೆಲಸ ಮಾಡುತ್ತಾರೆ.

ಚಿಕ್ಕ ಅರಣ್ಯ ಭೂಮಿಯಲ್ಲಿ ವಾಸಿಸುವ ಇವರು ಯಾವದೇ ಸ್ವಂತ ಜಮೀನು ಹೊಂದಿಲ್ಲ.ರಮೇಶ ತೀರಾ ಕಡು ಬಡತನದ ಪರಿಸ್ಥಿಯಲ್ಲೂ ದ್ರತಿಗೆಡದೆ ಮನೆಯಲ್ಲಿಯೇ ಛಲದಿಂದ ಓದಿ ಅತೀ ಕಷ್ಟಕರ ಪರೀಕ್ಷೆಯಲ್ಲಿ ಒಂದಾದ 𝗖𝗔 ಎಲ್ಲ ಹಂತದ ಪರೀಕ್ಷೆ ಪಾಸ್ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾನೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".