Home ಅಪರಾಧಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

by News Desk
0 comments

ಶಿರಸಿ : ತಾಲೂಕಿನ ಇಸಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಪ್ರಥಮ ವರ್ಷದ ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುತ್ತಿದ್ದ ಸ್ನೇಹಾ, ಚೀಟಿ ಬರೆದಿಟ್ಟು, ಸಾವಿಗೆ ಶರಣಾಗಿದ್ದಾಳೆ. ಮೃತಳ ಸ್ನೇಹಾ ತಂದೆ ಪೋಲಿಸ್ ಇಲಾಖೆಯ ಡಿಆರ್ ನಲ್ಲಿ ಎಆರ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇಸಳೂರು ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್‌ಐ ಸಂತೋಷಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".