Home ಮಾಹಿತಿಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

by Editor
0 comments

ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಡಿ ಖಾಲಿ ಇದ್ದ ಗ್ರಾಮ ಆಡಳಿತ ಅಧಿಕಾರಿ / ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಸಂಬಂಧ, 1000 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನೇಮಕ ಅಧಿಸೂಚನೆ ಪ್ರಕಟಿಸಿ, ಪರೀಕ್ಷೆ ನಡೆಸಲಾಗಿತ್ತು. ಸದರಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇದೀಗ ಒಂದು ಭರ್ಜರಿ ಗುಡ್‌ ನ್ಯೂಸ್‌ ಇಲ್ಲಿದೆ.

ಪರೀಕ್ಷೆ ಬರೆದು ಅಂತಿಮ ಆಯ್ಕೆಪಟ್ಟಿಯಲ್ಲಿ ಹೆಸರು ಪಡೆದ ಅಭ್ಯರ್ಥಿಗಳಿಗೆ ನೇಮಕ ಆದೇಶ ನೀಡುವ ದಿನಾಂಕ ಅಂತಿಮವಾಗಿದೆ.

ಕಂದಾಯ ಇಲಾಖಾ ವತಿಯಿಂದ, ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಮಾನ್ಯ ಕಂದಾಯ ಸಚಿವರ ಉಪಸ್ಥಿತಿಯಲ್ಲಿ ದಿನಾಂಕ 29-04-2025 ರಂದು ಬೆಳಿಗ್ಗೆ 10:00 ಗಂಟೆಗೆ ವಿಧಾನ ಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನೇರ ನೇಮಕಾತಿ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಿಸುವ ಕಾರ್ಯಕ್ರಮವನ್ನು ಮಾನ್ಯ ಕಂದಾಯ ಸಚಿವರ ಸೂಚನೆ ಮೇರೆಗೆ ಹಮ್ಮಿಕೊಳ್ಳಲಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".